alex Certify
ಕನ್ನಡ ದುನಿಯಾ       Mobile App
       

Kannada Duniya

ಗುಂಡಿಕ್ಕಿ ಪತಿಯಿಂದಲೇ ಪತ್ನಿ ಹತ್ಯೆ

ಪತಿಯೇ ತನ್ನ ಪತ್ನಿಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಜಯನಗರದ ನಾಲ್ಕನೇ ಬ್ಲಾಕ್ ನಲ್ಲಿ ನಡೆದಿದೆ.

ಗಣೇಶ್ ಎಂಬಾತ ತನ್ನ ಪತ್ನಿ ಸಹನಾ(42)ರನ್ನು ಮೊದಲು ಚಾಕುವಿನಿಂದ ಇರಿದು ಬಳಿಕ ಗುಂಡಿಕ್ಕಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ.

ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಪತಿ-ಪತ್ನಿ ನಡುವೆ ಜಗಳ ನಡೆದಿದ್ದು, ಇದೇ ಹತ್ಯೆಗೆ ಕಾರಣವಿರಬಹುದೆಂದು ಶಂಕಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಜಯನಗರ ಠಾಣೆ ಪೊಲೀಸರು ಪರಾರಿಯಾಗಿರುವ ಗಣೇಶ್ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...