alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣದ ವೇಳೆ ಅಚಾತುರ್ಯ

img-20170815-wa0014ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿದ ಸಂದರ್ಭದಲ್ಲಿ ಅಚಾತುರ್ಯ ನಡೆದಿದೆ.

ಕೇಸರಿ ಕೆಳಗಾಗಿ ಧ್ವಜಾರೋಹಣ ಮಾಡಲಾಗಿದ್ದು, ಇದನ್ನು ಗಮನಿಸಿದ ಮುಖಂಡರು ಕೂಡಲೇ ಅದನ್ನು ಸರಿಪಡಿಸಿ ಮತ್ತೆ ಧ್ವಜಾರೋಹಣ ನೆರವೇರಿಸಿದ್ದಾರೆ.

71ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಕಾಗೋಡು ತಿಮ್ಮಪ್ಪ ಪಕ್ಷದ ಕಚೇರಿಯಲ್ಲಿ ಧ್ವಜಾರೋಹಣ ಮಾಡಿದರು. ಆಗ ತಲೆಕೆಳಗಾಗಿ ಧ್ವಜ ಕಟ್ಟಿರುವುದು ಗಮನಕ್ಕೆ ಬಂದಿದೆ. ಅದನ್ನು ಸರಿಪಡಿಸಿ ಮತ್ತೆ ಧ್ವಜಾರೋಹಣ ಮಾಡಲಾಗಿದೆ.

ಈ ಕುರಿತಂತೆ ಕಾಗೋಡು ತಿಮ್ಮಪ್ಪ ಅವರನ್ನು ಪತ್ರಿಕಾಗೋಷ್ಟಿಯಲ್ಲಿ ಮಾಧ್ಯಮ ಪ್ರತಿನಿಧಿಗಳು ಪ್ರಶ್ನಿಸಿದಾಗ ಮೊದಲಿಗೆ ಆ ರೀತಿ ಆಗಿಲ್ಲ ಎಂದು ಸ್ಪಷ್ಟನೆ ನೀಡಿದರು.

ನಂತರದಲ್ಲೇ ಪಕ್ಷದ ಕಚೇರಿಯಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನಮ್ಮವರೇ ಇದನ್ನು ಬಹಿರಂಗಪಡಿಸಿರುವ ಸಾಧ್ಯತೆ ಇದೆ ಎಂದು ಹೇಳಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...