alex Certify
ಕನ್ನಡ ದುನಿಯಾ       Mobile App
       

Kannada Duniya

ಪೆಪ್ಪರ್ ಸ್ಪ್ರೇ ಮಾಡಿ ದುಷ್ಕೃತ್ಯ

ಬೆಂಗಳೂರು: ಪೆಪ್ಪರ್ ಸ್ಟ್ರೇ ಮಾಡಿ ಯುವಕನೊಬ್ಬನಿಗೆ ಚಾಕುವಿನಿಂದ ಇರಿದ ಘಟನೆ, ಬೆಂಗಳೂರು ದಾಸರಹಳ್ಳಿ ಬಸ್ ನಿಲ್ದಾಣದಲ್ಲಿ ಬಳಿ ನಡೆದಿದೆ.

ಅಕ್ಬರ್ ಅಲಿ(21) ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಹುಡುಗಿ ಮತ್ತು ಬೈಕ್ ವ್ಹೀಲಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಅಕ್ಬರ್ ಅಲಿ ಮೇಲೆ ದಾಳಿ ಮಾಡಿ ಹಲ್ಲೆ ನಡೆಸಲಾಗಿದೆ.

ಬಸ್ ನಿಲ್ದಾಣದ ಬಳಿ ಅಕ್ಬರ್ ಅಲಿ ಮೇಲೆ ಪೆಪ್ಟರ್ ಸ್ಪ್ರೇ ಮಾಡಿದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದು, ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...