alex Certify
ಕನ್ನಡ ದುನಿಯಾ       Mobile App
       

Kannada Duniya

ಲಾಡ್ಜ್ ಮೇಲಿನ ದಾಳಿಯಲ್ಲಿ ಬಯಲಾಯ್ತು ದಂಧೆ

beting-ss

ಗದಗ : ಖಚಿತ ಮಾಹಿತಿ ಪಡೆದುಕೊಂಡ ಪೊಲೀಸರು, ಲಾಡ್ಜ್ ಹಾಗೂ ಡಾಬಾ ಮೇಲೆ ದಾಳಿ ಮಾಡಿದಾಗ ಬೆಟ್ಟಿಂಗ್ ದಂಧೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ.

ಗದಗ ಜಿಲ್ಲೆ ರೋಣ ತಾಲ್ಲೂಕಿನ ಗಜೇಂದ್ರಗಡ ಪಟ್ಟಣದಲ್ಲಿರುವ ಲಾಡ್ಜ್ ಒಂದರ ಮೇಲೆ ಮತ್ತು ಕುಷ್ಟಗಿ ರಸ್ತೆಯ ಡಾಬಾ ಮೇಲೆ ಪೊಲೀಸರು ದಾಳಿ ಮಾಡಿ, ಐ.ಪಿ.ಎಲ್. ಬೆಟ್ಟಿಂಗ್ ನಲ್ಲಿ ತೊಡಗಿದ್ದ ನಾಲ್ವರನ್ನು ಬಂಧಿಸಿದ್ದಾರೆ.

ಅರವಿಂದ್, ಗೋಪಿಕೃಷ್ಣ, ಲೋಕನಾಥ್, ವಿನಾಯಕ ಎಂಬುವವರನ್ನು ಬಂಧಿಸಿದ್ದು, 1 ಟಿ.ವಿ., 8000 ರೂ. ನಗದು, ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಗಜೇಂದ್ರಗಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...