alex Certify
ಕನ್ನಡ ದುನಿಯಾ       Mobile App
       

Kannada Duniya

ಸಾವಿಗೆ ಕಾರಣವಾಯ್ತು ಐ.ಪಿ.ಎಲ್. ಬೆಟ್ಟಿಂಗ್

cham-suic

ಚಾಮರಾಜನಗರ: ಐ.ಪಿ.ಎಲ್. ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ಹಣ ಕಳೆದುಕೊಂಡ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಸುದೀಪ್(34) ಆತ್ಮಹತ್ಯೆ ಮಾಡಿಕೊಂಡವರು. ಗುಂಡ್ಲುಪೇಟೆ ತಾಲ್ಲೂಕಿನ ಮುಡುಗೂರು ಗ್ರಾಮದವರಾದ ಸುದೀಪ್ ಐ.ಪಿ.ಎಲ್. ಬೆಟ್ಟಿಂಗ್ ನಲ್ಲಿ ಹಣ ಕಳೆದುಕೊಂಡಿದ್ದರು.

ಸಾಲ ಜಾಸ್ತಿಯಾಗಿದ್ದರಿಂದ ದಿಕ್ಕು ತೋಚದಂತಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಡೆತ್ ನೋಟ್ ಬರೆದಿಟ್ಟಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಚಾಮರಾಜನಗರ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...