alex Certify
ಕನ್ನಡ ದುನಿಯಾ       Mobile App
       

Kannada Duniya

IPL ಬೆಟ್ಟಿಂಗ್ ನಲ್ಲಿ ತೊಡಗಿದ್ದ ಇಬ್ಬರು ಅರೆಸ್ಟ್

hun

ಹುಬ್ಬಳ್ಳಿ: ಇಂಡಿಯನ್ ಪ್ರೀಮಿಯರ್ ಲೀಗ್(ಐ.ಪಿ.ಎಲ್) ಶುರುವಾದ ಕೂಡಲೇ ಬೆಟ್ಟಿಂಗ್ ದಂಧೆಯೂ ಆರಂಭವಾಗಿದೆ.

ಹುಬ್ಬಳ್ಳಿ ಉಪ ನಗರ ಠಾಣೆ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಇಬ್ಬರನ್ನು ಬಂಧಿಸಿದ್ದಾರೆ.

ಕೇಶ್ವಾಪುರ ಬಡಾವಣೆಯ ಮನೆಯೊಂದರಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದ ಗಜಾನನ ಕಠಾರೆ ಹಾಗೂ ರಾಘವೇಂದ್ರ ಅವರನ್ನು ಬಂಧಿಸಿದ್ದಾರೆ.

ಬಂಧಿತರಿಂದ ಲೈನ್ ಮಷಿನ್ ಹಾಗೂ ಲ್ಯಾಪ್ ಟಾಪ್ ವಶಕ್ಕೆ ಪಡೆಯಲಾಗಿದೆ. ಗಜಾನನ ಕುಖ್ಯಾತ ಬುಕ್ಕಿ ವೀರೂ ಕಠಾರೆ ಸಹೋದರನಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...