alex Certify
ಕನ್ನಡ ದುನಿಯಾ       Mobile App
       

Kannada Duniya

ಆಧುನಿಕ ಕುಬೇರನಂತಿದ್ದಾರೆ ಕಾಂಗ್ರೆಸ್ ಶಾಸಕ

it-rd

ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ, ಕಾಂಗ್ರೆಸ್ ಶಾಸಕರೊಬ್ಬರ ಅಕ್ರಮ ಆಸ್ತಿ ಪತ್ತೆ ಹಚ್ಚಿದ್ದಾರೆ.

1.10 ಕೋಟಿ ರೂ.ನಗದು, ಬರೋಬ್ಬರಿ 10 ಕೆ.ಜಿ. ಚಿನ್ನ, 560 ಎಕರೆ ಜಮೀನು ದಾಖಲೆ ಪತ್ರ ಒಳಗೊಂಡಂತೆ 120 ಕೋಟಿ ರೂಪಾಯಿಗೂ ಅಧಿಕ ಅಕ್ರಮ ಆಸ್ತಿ ಪತ್ತೆಯಾಗಿದೆ.

ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದು, ಕೋಟ್ಯಂತರ ರೂ. ಹಣ ಪಡೆದುಕೊಂಡಿದ್ದರೂ ಲೆಕ್ಕ ತೋರಿಸಿರಲಿಲ್ಲ. ಮನೆಗಳು, ಕಮರ್ಷಿಯಲ್ ಕಾಂಪ್ಲೆಕ್ಸ್ ಗಳನ್ನು ಹೊಂದಿರುವ ಶಾಸಕರು ಆದಾಯ ತೆರಿಗೆಯನ್ನು ಪಾವತಿಸಿರಲಿಲ್ಲ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...