alex Certify
ಕನ್ನಡ ದುನಿಯಾ       Mobile App
       

Kannada Duniya

ಡಿ.ಕೆ. ಶಿವಕುಮಾರ್ ಮನೆಯಲ್ಲಿ 3 ನೇ ದಿನವೂ ಶೋಧ

dk-s-3-day

ಬೆಂಗಳೂರು: ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರ ನಿವಾಸ, ಕಚೇರಿ, ಆಪ್ತರ ನಿವಾಸಗಳ ಮೇಲೆ ಐ.ಟಿ. ಅಧಿಕಾರಿಗಳು ದಾಳಿ ಮಾಡಿದ್ದು, 3 ನೇ ದಿನವೂ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು ಸದಾಶಿವ ನಗರ, ರಾಮನಗರದ ನಿವಾಸ, ಸಹೋದರ ಹಾಗೂ ಸಂಸದ ಡಿ.ಕೆ. ಸುರೇಶ್ ನಿವಾಸ ಮತ್ತು ಕಚೇರಿ, ನವದೆಹಲಿಯ ನಿವಾಸ, ಆಪ್ತರು, ಸಂಬಂಧಿಕರ ನಿವಾಸಗಳು ಸೇರಿ ಸುಮಾರು 70 ಸ್ಥಳಗಳಲ್ಲಿ ಐ.ಟಿ. ಅಧಿಕಾರಿಗಳು ದಾಳಿ ಮಾಡಿದ್ದರು.

ಆಗಸ್ಟ್ 2 ರ ಬೆಳಿಗ್ಗೆಯಿಂದಲೂ ನಡೆದಿರುವ ದಾಳಿಯಲ್ಲಿ ಭಾರೀ ಪ್ರಮಾಣದಲ್ಲಿ ನಗದು, ಚಿನ್ನ, ಆಸ್ತಿ ದಾಖಲೆಗಳನ್ನು ಪತ್ತೆ ಮಾಡಿ ಪರಿಶೀಲಿಸಲಾಗಿದೆ. ಜೊತೆಗೆ ಹಲವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ನಿರಂತರವಾಗಿ 3 ದಿನಗಳಿಂದ ಪರಿಶೀಲನೆ ಕಾರ್ಯ ನಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...