alex Certify
ಕನ್ನಡ ದುನಿಯಾ       Mobile App
       

Kannada Duniya

ನಲಪಾಡ್ ಹ್ಯಾರಿಸ್ ಕೈದಿ ನಂ. 1756

ಬೆಂಗಳೂರು: ಉದ್ಯಮಿ ಪುತ್ರನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಮಹಮ್ಮದ್ ನಲಪಾಡ್ ಹ್ಯಾರಿಸ್ ಹಾಗೂ ಆತನ ಸಹಚರರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿದೆ.

ವೈದ್ಯಕೀಯ ತಪಾಸಣೆ ಬಳಿಕ ನಲಪಾಡ್ ಮತ್ತು ಆತನ ಸಹಚರರನ್ನು ಜೈಲು ಕೊಠಡಿಗೆ ಕಳಿಸಲಾಗಿದೆ. ನಲಪಾಡ್ ಗೆ ವಿಚಾರಣಾಧೀನ ಕೈದಿ ಸಂಖ್ಯೆ 1756/ 2018 ನೀಡಲಾಗಿದೆ. ಅವರು ಮನೆಯಿಂದ ಊಟ ತರಿಸಿಕೊಳ್ಳಬಹುದಾಗಿದೆ. ನಾಳೆ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...