alex Certify
ಕನ್ನಡ ದುನಿಯಾ       Mobile App
       

Kannada Duniya

ರವಿ ಬೆಳಗೆರೆಗೆ ತಾತ್ಕಾಲಿಕ ರಿಲೀಫ್

ಬೆಂಗಳೂರು: ಪತ್ರಕರ್ತ ರವಿಬೆಳಗೆರೆ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಅನಾರೋಗ್ಯದ ಕಾರಣ, ಸೆಷನ್ಸ್ ಕೋರ್ಟ್ ನಿಂದ ಅವರಿಗೆ ಡಿಸೆಂಬರ್ 16 ರ ವರೆಗೆ ಜಾಮೀನು ಮಂಜೂರು ಮಾಡಲಾಗಿದೆ.

1 ಲಕ್ಷ ರೂ. ಬಾಂಡ್, ಇಬ್ಬರ ಶ್ಯೂರಿಟಿಯೊಂದಿಗೆ ಜಾಮೀನು ಮಂಜೂರು ಮಾಡಲಾಗಿದೆ. ಸಾಕ್ಷ್ಯ ನಾಶ ಮಾಡದಂತೆ, ತನಿಖೆಗೆ ಸಹಕಾರ ನೀಡುವಂತೆ ಕೋರ್ಟ್ ಸೂಚಿಸಿದೆ.

ತೀವ್ರವಾದ ಅನಾರೋಗ್ಯದ ಕಾರಣ ರವಿ ಬೆಳಗೆರೆಗೆ ಜಾಮೀನು ಮಂಜೂರು ಮಾಡಲಾಗಿದ್ದು, ಸದ್ಯ ಅವರು ಜಯದೇವ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ರವಿ ಬೆಳಗೆರೆ ಸುಪಾರಿ ನೀಡಿದ್ದಾಗಿ ಬಂಧಿತ ಶಶಿಧರ ಮುಂಡೆವಾಡಿ ಮಾಹಿತಿ ನೀಡಿದ್ದು, ಸಿ.ಸಿ.ಬಿ. ಪೊಲೀಸರು ರವಿ ಬೆಳಗೆರೆ ಅವರನ್ನು ಬಂಧಿಸಿದ್ದರು. ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿ 2 ರಾತ್ರಿ ಕಳೆದಿದ್ದರು. ಅನಾರೋಗ್ಯದ ಕಾರಣ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...