alex Certify
ಕನ್ನಡ ದುನಿಯಾ       Mobile App
       

Kannada Duniya

ಜನಾರ್ಧನ ರೆಡ್ಡಿಗೆ ಸಂಕ್ರಾಂತಿ ಸಿಹಿ

j-rr

ಬೆಂಗಳೂರು: ಮಾಜಿ ಸಚಿವ ಜನಾರ್ಧನ ರೆಡ್ಡಿ ಅವರಿಗೆ, ಸುಪ್ರೀಂ ಕೋರ್ಟ್ ನಿಂದ ಸಂಕ್ರಾಂತಿ ಹಬ್ಬಕ್ಕೆ ಸಿಹಿ ಸುದ್ದಿ ಸಿಕ್ಕಿದೆ.

ಸಂಕ್ರಾಂತಿ ಹಬ್ಬದ ಪ್ರಯುಕ್ತ ಬಳ್ಳಾರಿಗೆ ತೆರಳಲು ಅನುಮತಿ ನೀಡಬೇಕೆಂದು ಜನಾರ್ಧನ ರೆಡ್ಡಿ ಮನವಿ ಮಾಡಿದ್ದು, ಇದನ್ನು ಪುರಸ್ಕರಿಸಿರುವ ಸುಪ್ರೀಂ ಕೋರ್ಟ್, ಜನವರಿ 12 ರಿಂದ 16 ರ ವರೆಗೆ ಬಳ್ಳಾರಿಯಲ್ಲಿರಲು ರೆಡ್ಡಿಗೆ ಕೋರ್ಟ್ ಅನುಮತಿ ನೀಡಿದೆ.

ಕುಟುಂಬದವರೊಂದಿಗೆ ಹಬ್ಬ ಆಚರಿಸಲು ಅವಕಾಶ ಕೋರಿ ರೆಡ್ಡಿ ಮನವಿ ಮಾಡಿದ್ದ ಮೇರೆಗೆ, ಅನುಮತಿ ನೀಡಲಾಗಿದೆ ಎಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...