alex Certify
ಕನ್ನಡ ದುನಿಯಾ       Mobile App
       

Kannada Duniya

ಶಿಕ್ಷಕರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ

ಶಾಲಾ ಮೈದಾನದಲ್ಲಿ ಜಾವೆಲಿನ್ ಎಸೆತದ ವೇಳೆ ಗಾಯಗೊಂಡಿದ್ದ 10 ನೇ ತರಗತಿ ವಿದ್ಯಾರ್ಥಿ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

ಬ್ಯಾಡಗಿ ತಾಲೂಕಿನ ಕೆರೂಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 16 ವರ್ಷದ ಮಲ್ಲಿಕ್ ಸಾವನಪ್ಪಿದ ವಿದ್ಯಾರ್ಥಿಯಾಗಿದ್ದು, ಈತ ಮಂಗಳವಾರ ಶಾಲೆಯಲ್ಲಿ ಜಾವೆಲಿನ್ ಎಸೆತದ ವೇಳೆ ಭರ್ಜಿ ಚುಚ್ಚಿ ಗಾಯಗೊಂಡಿದ್ದ.

ಆತನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ತಮ್ಮ ಪುತ್ರನ ಸಾವಿಗೆ ಶಾಲಾ ದೈಹಿಕ ಶಿಕ್ಷಕರ ನಿರ್ಲಕ್ಷವೇ ಕಾರಣವೆಂದು ವಿದ್ಯಾರ್ಥಿಯ ಪೋಷಕರು ಆರೋಪಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...