alex Certify
ಕನ್ನಡ ದುನಿಯಾ       Mobile App
       

Kannada Duniya

ಜಯನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪ್ರಹ್ಲಾದ್ ಬಾಬು

ತಮ್ಮ ಪಕ್ಷದ ಅಭ್ಯರ್ಥಿ ಬಿ.ಎನ್. ವಿಜಯಕುಮಾರ್ ನಿಧನದ ಕಾರಣಕ್ಕೆ ಮುಂದೂಡಲ್ಪಟ್ಟಿದ್ದ ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದೆ.

ಬಿ.ಎನ್. ವಿಜಯಕುಮಾರ್ ಅವರ ಸಹೋದರ ಬಿ.ಎನ್. ಪ್ರಹ್ಲಾದ್ ಬಾಬುರನ್ನು ಅಭ್ಯರ್ಥಿಯನ್ನಾಗಿ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಘೋಷಿಸಿದೆ.

ಪ್ರಹ್ಲಾದ್ ಬಾಬುರವರಿಗೆ ಟಿಕೆಟ್ ನೀಡದಂತೆ ಪಕ್ಷದ ಕೆಲ ನಾಯಕರು ವಿರೋಧ ವ್ಯಕ್ತಪಡಿಸಿದ್ದರೂ ಚುನಾವಣೆಯಲ್ಲಿ ಅನುಕಂಪದ ಅಲೆಯ ಲಾಭ ಪಡೆಯಬಹುದೆಂಬ ಕಾರಣಕ್ಕೆ ವಿಜಯ್ ಕುಮಾರ್ ಅವರ ಸಹೋದರರಾದ ಪ್ರಹ್ಲಾದ್ ಬಾಬು ಅವರಿಗೆ ಟಿಕೆಟ್ ನೀಡಲಾಗಿದೆ ಎಂದು ತಿಳಿದು ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...