alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಸ್ಟಿಂಗ್ ಕೌಚ್ ಆರೋಪ ಮಾಡಿ ಉಲ್ಟಾ ಹೊಡೆದ ನಟಿ

ನಿರ್ದೇಶಕ ಮಂಜು ಹೆದ್ದೂರು ವಿರುದ್ಧ ಕಾಸ್ಟಿಂಗ್ ಕೌಚ್ ಆರೋಪ ಮಾಡಿದ್ದ ಬಿಗ್ ಬಾಸ್ ಸ್ಪರ್ಧಿ, ನಟಿ ಜಯಶ್ರೀ ಈಗ ಉಲ್ಟಾ ಹೊಡೆದಿದ್ದು, ತಾನು ಮಾಡಿದ್ದ ಆರೋಪ ಸುಳ್ಳು ಎಂದು ಫಿಲ್ಮ್ ಚೇಂಬರ್ ನಲ್ಲಿ ಕ್ಷಮೆ ಯಾಚಿದ್ದಾರೆ.

ತಮ್ಮ ವಿರುದ್ಧದ ಆರೋಪಕ್ಕೆ ಗರಂ ಆದ ನಿರ್ದೇಶಕ ಮಂಜು, ವಾಣಿಜ್ಯ ಮಂಡಳಿಗೆ ದೂರು ನೀಡಿದ್ದು, ಸಿನಿಮಾದವರು ಎಂದು ನಮ್ಮನ್ನು ನೋಡುವ ರೀತಿಯ ಬದಲಾಗಿತ್ತು. ನಾನು ಲಾಂಗ್ ಡ್ರೈವ್ ಹೋಗೋಕೆ ಕರೆದರು ಎಂದು ಜಯಶ್ರೀ ಹೇಳಿದ್ದಾರೆ. ಆದರೆ ನನ್ನ ಬಳಿ ಪೆಟ್ರೋಲಿಗೇ ಹಣವಿಲ್ಲ ಹೀಗೀರುವಾಗ ಲಾಂಗ್ ಡ್ರೈವ್ ಗೇಕೆ ಕರೀತೀನಿ. ಇನ್ನು ಈ ಕಾಸ್ಟಿಂಗ್ ಕೌಚ್ ಬಗ್ಗೆ ನನಗೆ ತಿಳಿದೇ ಇಲ್ಲ. ಇವರು ಯಾರೋ ಶ್ರೀ ರೆಡ್ಡಿ ಅವರ ಅಭಿಮಾನಿ ಇರಬೇಕು ಅದಕ್ಕೆ ಅವರನ್ನೇ ಫಾಲೋ ಮಾಡುತ್ತಿದ್ದಾರೆ. ಕೆಲಸಕ್ಕಾಗಿ ಯಾರೂ ಈ ರೀತಿ ಕೇಳುವುದಿಲ್ಲ. ಇದು ನಿಜವಾದರೆ ತಾವು ವಾಣಿಜ್ಯ ಮಂಡಳಿ ಹೇಳಿದ ರೀತಿ ಕೇಳುವುದಾಗಿ ತಿಳಿಸಿದ್ದರು.

ವಿಷಯ ಗಂಭೀರವಾಗುತ್ತಿದ್ದಂತೆಯೇ ಫಿಲ್ಮ್ ಛೇಂಬರ್ ಗೆ ಆಗಮಿಸಿದ ನಟಿ ಜಯಶ್ರೀ ಈಗ ತಾನು ನಿರ್ದೇಶಕರ ವಿರುದ್ಧ ಮಾಡಿದ್ದ ಆರೋಪ ಸುಳ್ಳು ಎಂದು ಕ್ಷಮೆ ಯಾಚಿಸಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...