alex Certify
ಕನ್ನಡ ದುನಿಯಾ       Mobile App
       

Kannada Duniya

ಸೊರಬ ತಾ.ಪಂ. ಚುನಾವಣೆಯಲ್ಲಿ ಜೆಡಿಎಸ್ ಜಯಭೇರಿ

jds symbolಜೂನ್ 26 ರಂದು ನಡೆದಿದ್ದ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕು ಪಂಚಾಯತ್ ಚುನಾವಣಾ ಫಲಿತಾಂಶ ಇಂದು ಹೊರ ಬಿದ್ದಿದ್ದು, 19 ಸ್ಥಾನಗಳ ಪೈಕಿ 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಜೆಡಿಎಸ್ ಅಧಿಕಾರ ಗದ್ದುಗೆಗೇರಲಿದೆ.

ಸೊರಬದ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಮತ ಎಣಿಕೆ ನಡೆದಿದ್ದು, ಜೆಡಿಎಸ್ 11, ಬಿಜೆಪಿ 5 ಹಾಗೂ ಕಾಂಗ್ರೆಸ್ 3 ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಈ ಮೂಲಕ ಶಾಸಕ ಮಧು ಬಂಗಾರಪ್ಪ ತಮ್ಮ ಪ್ರಾಬಲ್ಯ ಉಳಿಸಿಕೊಂಡಿದ್ದರೆ, ಮಾಜಿ ಸಚಿವರುಗಳಾದ ಬಿಜೆಪಿಯ ಹರತಾಳು ಹಾಲಪ್ಪ ಹಾಗೂ ಕಾಂಗ್ರೆಸ್ ನ ಕುಮಾರ್ ಬಂಗಾರಪ್ಪ ಮುಖಭಂಗ ಅನುಭವಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...