alex Certify BIG BREAKING: 4 ಕ್ಷೇತ್ರಕ್ಕೆ ಅಭ್ಯರ್ಥಿಗಳ ಘೋಷಿಸಿದ ಜೆಡಿಎಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: 4 ಕ್ಷೇತ್ರಕ್ಕೆ ಅಭ್ಯರ್ಥಿಗಳ ಘೋಷಿಸಿದ ಜೆಡಿಎಸ್

ಬೆಂಗಳೂರು: ಅಕ್ಟೋಬರ್ 28 ರಂದು ಶಿಕ್ಷಕರ, ಪದವೀಧರರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.

ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಆರ್. ಚೌಡರೆಡ್ಡಿ, ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಶಿವಶಂಕರ ಕಲ್ಲೂರ, ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ತಿಮ್ಮಯ್ಯ ಪುರ್ಲೆ, ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಎ.ಪಿ. ರಂಗನಾಥ್ ಅವರನ್ನು ಅಭ್ಯರ್ಥಿಗಳಾಗಿ ಆಯ್ಕೆ ಮಾಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...