alex Certify
ಕನ್ನಡ ದುನಿಯಾ       Mobile App
       

Kannada Duniya

ನಿರುದ್ಯೋಗಿಗಳಿಗೊಂದು ಸಿಹಿ ಸುದ್ದಿ: 2 ದಿನಗಳ ಕಾಲ ನಡೆಯಲಿದೆ ಉದ್ಯೋಗ ಮೇಳ

ಬೆಂಗಳೂರು: ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸೆಪ್ಟೆಂಬರ್ 29 ಹಾಗೂ 30 ರಂದು ಉದ್ಯೋಗ ಮೇಳ ಏರ್ಪಡಿಸಲಾಗಿದ್ದು, ರಾಜ್ಯದ ವಿವಿಧ ಪ್ರತಿಷ್ಠಿತ ಉದ್ಯೋಗದಾತ ಕಂಪೆನಿಗಳು ಭಾಗವಹಿಸುತ್ತಿವೆ.

ಮುಖ್ಯಮಂತ್ರಿಯವರ ಜನತಾದರ್ಶನದಲ್ಲಿ ಉದ್ಯೋಗಕ್ಕಾಗಿ ಮನವಿ ಸಲ್ಲಿಸಿದವರು, ಜನತಾ ದರ್ಶನ ಅರ್ಜಿಯ ಸ್ವೀಕೃತಿ, ಸ್ವವಿವರ ಮತ್ತು ಅಗತ್ಯ ದಾಖಲೆಗಳೊಂದಿಗೆ ಅಂದು ಹಾಜರಾಗಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಲಾಗಿದೆ.

ಹೆಚ್ಚಿನ ವಿವರಗಳಿಗೆ ಸಹಾಯವಾಣಿ ಸಂಖ್ಯೆ 080-4455 4455 ನ್ನು ಸಂಪರ್ಕಿಸಬಹುದಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...