alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಗೋಡು ತಿಮ್ಮಪ್ಪಗೆ 3000 ಮತಗಳ ಮುನ್ನಡೆ

ಭಾರೀ ಕುತೂಹಲ ಮೂಡಿಸಿದ್ದ ಶಿವಮೊಗ್ಗ ಜಿಲ್ಲೆ ಸಾಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಸಚಿವ ಕಾಗೋಡು ತಿಮ್ಮಪ್ಪ 3000 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಬಿ.ಜೆ.ಪಿ. ಅಭ್ಯರ್ಥಿ ಹರತಾಳು ಹಾಲಪ್ಪ ಅವರಿಗೆ ಹಿನ್ನಡೆಯಾಗಿದೆ. ಭದ್ರಾವತಿಯಲ್ಲಿ ಜೆ.ಡಿ.ಎಸ್. ಶಾಸಕ ಎಂ.ಜೆ. ಅಪ್ಪಾಜಿ 850 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಸೊರಬದಲ್ಲಿ ಕುಮಾರ್ ಬಂಗಾರಪ್ಪ, ಶಿಕಾರಿಪುರದಲ್ಲಿ ಬಿ.ಎಸ್. ಯಡಿಯೂರಪ್ಪ ಮುನ್ನಡೆ ಕಾಯ್ದುಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...