alex Certify
ಕನ್ನಡ ದುನಿಯಾ       Mobile App
       

Kannada Duniya

ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ, ಇಬ್ಬರು ಸಾವು

ಕಲಬುರಗಿ: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ, ಇಬ್ಬರು ಸಾವು ಕಂಡ ಘಟನೆ ಕಲಬುರಗಿ ಜಿಲ್ಲೆ ಆಳಂದ ಸಮೀಪದ ಮಾದನಹಿಪ್ಪರಗಿ ಬಳಿ ನಡೆದಿದೆ.

ಮಹಾರಾಷ್ಟ್ರ ಸೊಲ್ಲಾಪುರ ಮೂಲದ ಮೊಹಿಬ್(24), ಶಮಿ(23) ಮೃತಪಟ್ಟವರೆಂದು ಗುರುತಿಸಲಾಗಿದೆ. ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ.

ಅತಿವೇಗವಾಗಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಿಂಬದಿಯಿಂದ ಲಾರಿಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಕಾರು ಲಾರಿಯ ಅಡಿಗೆ ಸಿಲುಕಿಕೊಂಡಿದೆ. ಮಾದನಹಿಪ್ಪರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...