alex Certify ಕ್ರೂಸರ್ ಡಿಕ್ಕಿ: ಕಾರ್ ನಲ್ಲಿದ್ದ ಇಬ್ಬರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ರೂಸರ್ ಡಿಕ್ಕಿ: ಕಾರ್ ನಲ್ಲಿದ್ದ ಇಬ್ಬರು ಸಾವು

ಕಲಬುರಗಿ: ಕ್ರೂಸರ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಕಮಲಾಪುರ ತಾಲೂಕಿನ ಭೀಮನಾಳ ಕ್ರಾಸ್ ಬಳಿ ಘಟನೆ ನಡೆದಿದೆ.

ಕಲಬುರ್ಗಿ ಜಿಲ್ಲೆ ಕಮಲಾಪುರ ತಾಲೂಕಿನ ಭೀಮನಾಳ ಕ್ರಾಸ್ ಬಳಿ ನಡೆದ ಅಪಘಾತದಲ್ಲಿ ತೆಲಂಗಾಣದ ಮಹಮ್ಮದ್ ಅಬ್ದುಲ್ ಮಜಿದ್(71), ಸಾದಯಾ ಉನ್ನಿಸಾ ಬೇಗಂ(55) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಖ್ವಾಜಾ ಬಂದೇ ನವಾಜ್ ಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...