alex Certify
ಕನ್ನಡ ದುನಿಯಾ       Mobile App
       

Kannada Duniya

ಕಾರುಗಳಿಗೆ ಬೆಂಕಿ, ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬೆಚ್ಚಿಬಿದ್ದ ಜನ

ಕಲಬುರಗಿ: ಕಲಬುರಗಿಯ ವಿವಿಧ ಬಡಾವಣೆಗಳಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು, ಮನೆ ಮುಂದೆ ನಿಲ್ಲಿಸಿದ 8 ಕ್ಕೂ ಅಧಿಕ ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.

ಸೇಡಂ ರಸ್ತೆಯ ಜಯನಗರ, ಬನಶಂಕರಿ ಕಾಲೋನಿ, ವಿಶ್ವೇಶ್ವರಯ್ಯ ಕಾಲೋನಿ ಸೇರಿದಂತೆ ವಿವಿಧ ಕಡೆಗಳಲ್ಲಿ ಕಾರುಗಳಿಗೆ ಬೆಂಕಿ ಹಚ್ಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಒಂದೇ ಗುಂಪಿನವರು ಈ ಕೃತ್ಯ ಎಸಗಿರುವ ಸಾಧ್ಯತೆ ಇದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 8 ಕ್ಕೂ ಅಧಿಕ ವಾಹನಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ವಾಹನಗಳೆಲ್ಲಾ ಸುಟ್ಟು ಕರಕಲಾಗಿವೆ. ಇದರಿಂದಾಗಿ ಜನ ಆತಂಕಕ್ಕೆ ಒಳಗಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...