alex Certify
ಕನ್ನಡ ದುನಿಯಾ       Mobile App
       

Kannada Duniya

ಕಲಬುರಗಿ ಪೊಲೀಸರಿಂದ ಭರ್ಜರಿ ಬೇಟೆ

ಕಲಬುರಗಿ: ಮಹತ್ವದ ಕಾರ್ಯಾಚರಣೆ ನಡೆಸಿರುವ ಕಲಬುರಗಿ ಪೊಲೀಸರು, ಅಕ್ರಮವಾಗಿ ನಾಡ ಪಿಸ್ತೂಲ್ ಮಾರಾಟ ಮಾಡುತ್ತಿದ್ದ ಐವರನ್ನು ಬಂಧಿಸಿದ್ದಾರೆ.

ಗುರುನಾಥ್ ಹಡಪದ್, ಇಸ್ಮಾಯಿಲ್, ಕ್ರಿಸ್ಟೋಫರ್, ಅಬ್ದುಲ್ ಹಮೀದ್, ವಿಠ್ಠಲ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ 10 ನಾಡ ಪಿಸ್ತೂಲ್, 20 ಜೀವಂತ ಗುಂಡು ಜಪ್ತಿ ಮಾಡಲಾಗಿದೆ.

ಕಲಬುರಗಿ ನಗರದ ವಿವಿಧೆಡೆ ನಾಡ ಪಿಸ್ತೂಲ್ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ದಿಢೀರ್ ದಾಳಿ ಮಾಡಿ ಬಂಧಿಸಿದ್ದಾರೆ. ಕಲಬುರಗಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಸಲಾಗಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...