alex Certify
ಕನ್ನಡ ದುನಿಯಾ       Mobile App
       

Kannada Duniya

ಜಮೀನಿನಲ್ಲಿದ್ದಾಗಲೇ ಬಂದೆರಗಿತ್ತು ಬರಸಿಡಿಲು

ಕಲಬುರಗಿ: ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲ್ಲೂಕಿನ ತೊನಸಹಳ್ಳಿಯ(ಟಿ)ಲ್ಲಿ ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ.

ಬಸಮ್ಮ(40), ಅಂಬಿಕಾ(45) ಮೃತಪಟ್ಟವರು. ಗ್ರಾಮದ ಹೊರವಲಯದಲ್ಲಿನ ಜಮೀನಿನಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಮಾಡಬೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಕಲಬುರಗಿ ಜಿಲ್ಲೆಯ ವಿವಿಧೆಡೆ ಭಾರೀ ಗುಡುಗು ಸಿಡಿಲಿನ ಆರ್ಭಟದೊಂದಿಗೆ ಧಾರಾಕಾರ ಮಳೆಯಾಗಿದೆ. ನಿರಂತರ ಮಳೆಯಿಂದ ಕೆಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...