alex Certify
ಕನ್ನಡ ದುನಿಯಾ       Mobile App
       

Kannada Duniya

ಭಾರತಿ ವಿಷ್ಣುವರ್ಧನ್, ವೆಂಕಟಸುಬ್ಬಯ್ಯರಿಗೆ ‘ಪದ್ಮಶ್ರೀ’

barti

ನವದೆಹಲಿ: ಗಣ ರಾಜ್ಯೋತ್ಸವದ ಹಿನ್ನಲೆಯಲ್ಲಿ 150 ಸಾಧಕರಿಗೆ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ.

ಕರ್ನಾಟಕದ ಹಲವು ಸಾಧಕರಿಗೆ ಪ್ರಶಸ್ತಿ ಲಭಿಸಿದೆ. ಸಿನಿಮಾ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಭಾರತಿ ವಿಷ್ಣುವರ್ಧನ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ.

ಸಾಹಿತಿ ಹಾಗೂ ಶಿಕ್ಷಣ ಕ್ಷೇತ್ರದ ಸಾಧಕ ಪ್ರೊ. ವೆಂಕಟಸುಬ್ಬಯ್ಯ, ಕ್ರೀಡಾಪಟುಗಳಾದ ವಿಕಾಸ್ ಗೌಡ, ಶೇಖರ್ ನಾಯಕ್, ಜಾನಪದ ಕಲಾವಿದೆ ಸುಕ್ರಿ ಬೊಮ್ಮಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ.

ವಿಜ್ಞಾನ ಕ್ಷೇತ್ರದಲ್ಲಿ ಯು.ಆರ್. ರಾವ್ ಅವರಿಗೆ ಪದ್ಮ ವಿಭೂಷಣ, ಸಾಮಾಜಿಕ ಸೇವಾ ಕ್ಷೇತ್ರದಿಂದ ಗಿರೀಶ್ ಭಾರದ್ವಾಜ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...