alex Certify
ಕನ್ನಡ ದುನಿಯಾ       Mobile App
       

Kannada Duniya

ಅಪಾಯಕ್ಕೆ ಸಿಲುಕಿದ್ದ 23 ಮೀನುಗಾರರ ರಕ್ಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲ್ಲೂಕಿನಲ್ಲಿ ದೋಣಿ ಮುಳುಗಿ ಅಪಾಯಕ್ಕೆ ಸಿಲುಕಿದ್ದ, 23 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ.

ಖಾಸರಕೋಡು ಸಮೀಪದ ಅಳಿವೆಯಲ್ಲಿ ಹೂಳು ತುಂಬಿಕೊಂಡಿದ್ದು, ಮೀನುಗಾರಿಕೆ ನಡೆಸಿ ವಾಪಸ್ ಬರುತ್ತಿದ್ದ ಬೋಟ್ ಪಲ್ಟಿಯಾಗಿ ಮುಳುಗಿದೆ. ಈ ವೇಳೆ ಬೋಟ್ ನಲ್ಲಿದ್ದ 23 ಮಂದಿಯನ್ನು ಬೇರೆ ಬೋಟ್ ನಲ್ಲಿದ್ದವರು ರಕ್ಷಿಸಿದ್ದಾರೆ.

ಹೂಳು ತುಂಬಿಕೊಂಡಿದ್ದರಿಂದ ಬೋಟ್ ಪಲ್ಟಿಯಾಗಿದ್ದು, ಸತತ ಕಾರ್ಯಾಚರಣೆ ನಡೆಸಿ ಬೋಟ್ ದಡಕ್ಕೆ ತರಲಾಗಿದೆ. ಆದರೆ, ಬೋಟ್ ಅಪಘಾತಕ್ಕೀಡಾದ ಕಾರಣ, ಭಾರೀ ಹಾನಿಯಾಗಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...