alex Certify BIG NEWS: ವಿಧಾನಸಭಾ ಚುನಾವಣೆ; ಗಡಿ ಜಿಲ್ಲೆಗಳಲ್ಲಿ ಬಿಗಿ ಬಂದೋಬಸ್ತ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಧಾನಸಭಾ ಚುನಾವಣೆ; ಗಡಿ ಜಿಲ್ಲೆಗಳಲ್ಲಿ ಬಿಗಿ ಬಂದೋಬಸ್ತ್

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಇನ್ನೊಂದೇ ದಿನ ಬಾಕಿಯಿದೆ. ನಾಳೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ರಾಜ್ಯಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಗಡಿ ಜಿಲ್ಲೆಗಳಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಪ್ರತಿಯೊಂದು ವಾಹನಗಳನ್ನು ತಪಾಸಣೆ ನಡೆಸಿ ಬಿಡಲಾಗುತ್ತಿದೆ. ಹೊರ ರಾಜ್ಯಗಳಿಂದ ಬರುವ ವಾಹನಗಳ ಮೇಲೆ ತೀವ್ರ ನಿಗಾ ವಹಿಸಲಾಗಿದೆ.

ಚುನಾವಣೆ ಸಿಬ್ಬಂದಿ, ಪೊಲೀಸರು, ಅಬಕಾರಿ ಸಿಬ್ಬಂದಿ ಸೇರಿದಂತೆ 10ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಗಡಿಯಲ್ಲಿ ನಿಯೋಜಿಸಲಾಗಿದೆ. ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಾಮರಾಜನಗರ, ವಿಜಯಪುರ ಜಿಲ್ಲೆಗಳಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಅಕ್ರಮ ಹಣ, ಮದ್ಯ, ಆಮಿಷಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...