alex Certify BIG NEWS: ವಿಧಾನಸಭಾ ಚುನಾವಣೆ ಬಿಜೆಪಿ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್; ಅಣ್ಣಾಮಲೈಗೂ ಜವಾಬ್ದಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಧಾನಸಭಾ ಚುನಾವಣೆ ಬಿಜೆಪಿ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್; ಅಣ್ಣಾಮಲೈಗೂ ಜವಾಬ್ದಾರಿ

ಕೇಂದ್ರ ಸಚಿವ Dharmendra Pradhan ಕೊವಿಡ್-19 ಪಾಸಿಟಿವ್ | India News in Kannada

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಮತ್ತೆ ಕರ್ನಾಟಕದ ಚುಕ್ಕಾಣಿ ಹಿಡಿಯಲು ತಯಾರಿ ನಡೆಸಿರುವ ಬಿಜೆಪಿ ಇದೀಗ ಮತ್ತೊಂದು ಮಹತ್ವದ ತೀರ್ಮಾನ ಕೈಗೊಂಡಿದೆ.

2023 ರ ಕರ್ನಾಟಕ ವಿಧಾನಸಭಾ ಚುನಾವಣೆ ಬಿಜೆಪಿ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ನೇಮಕ ಮಾಡಲಾಗಿದ್ದು, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರನ್ನು ಸಹ ಪ್ರಭಾರಿಯಾಗಿ ನೇಮಿಸಲಾಗಿದೆ.

ಅಣ್ಣಾಮಲೈ ಈ ಹಿಂದೆ ಐಪಿಎಸ್ ಅಧಿಕಾರಿಯಾಗಿದ್ದ ಸಂದರ್ಭದಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಎಸ್.ಪಿ. ಆಗಿ ಸೇವೆ ಸಲ್ಲಿಸಿದ್ದರು. ಬಳಿಕ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...