alex Certify
ಕನ್ನಡ ದುನಿಯಾ       Mobile App
       

Kannada Duniya

ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಕರ್ನಾಟಕ ಬಂದ್

ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಇಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್ ಆರಂಭವಾಗಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆದಿದೆ.

ಇಂದಿನ ಕರ್ನಾಟಕ ಬಂದ್ ಗೆ ಬಿಜೆಪಿ ಬೆಂಬಲ ವ್ಯಕ್ತಪಡಿಸಿದ್ದು, ಪಕ್ಷದ ಕಾರ್ಯಕರ್ತರು ಬಂದ್ ಬೆಂಬಲಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡುತ್ತಿದ್ದಾರೆ.

ಕೋಲಾರದಲ್ಲಿ ರಸ್ತೆ ಸಂಚಾರಕ್ಕೆ ಅಡ್ಡಿ ಉಂಟು ಮಾಡಿದ ಕಾರಣಕ್ಕೆ ಪೊಲೀಸರು ಹಾಗೂ ಬಂದ್ ಮಾಡುತ್ತಿದ್ದವರ ನಡುವೆ ಮಾತಿನ ಚಕಮಕಿ ನಡೆದಿದೆ.

ಶಾಸಕ ಸಿದ್ದು ನ್ಯಾಮಗೌಡರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ ಬಂದ್ ಕರೆಯನ್ನು ಹಿಂಪಡೆಯಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...