alex Certify
ಕನ್ನಡ ದುನಿಯಾ       Mobile App
       

Kannada Duniya

ದಾವಣಗೆರೆಯಲ್ಲಿ ಕನ್ನಡ ಸಂಘಟನೆಗಳ ವಿಭಿನ್ನ ಪ್ರತಿಭಟನೆ

protestರೈತರ ಸಾಲಮನ್ನಾ, ಶಾಶ್ವತ ನೀರಾವರಿ ಯೋಜನೆ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಹಲವೆಡೆ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಗಿದೆ.

ದಾವಣಗೆರೆಯಲ್ಲಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಎಮ್ಮೆಗಳ ಮೆರವಣಿಗೆ ಮಾಡಿದ್ದು, ಒಂದು ಎಮ್ಮೆಗೆ ಕೇಂದ್ರ ಸರ್ಕಾರ ಹಾಗೂ ಮತ್ತೊಂದು ಎಮ್ಮೆಗೆ ರಾಜ್ಯ ಸರ್ಕಾರದ ಫಲಕ ಹಾಕಿ ಜಯದೇವ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಹುಬ್ಬಳ್ಳಿಯ ಚೆನ್ನಮ್ಮ ಸರ್ಕಲ್ ನಲ್ಲಿ ಬ್ಯಾಡ್ಮಿಂಟನ್ ಆಡುವ ಮೂಲಕ ಹಾಗೂ ಸ್ವಲ್ಪ ದೂರ ಉರುಳು ಸೇವೆ ಮಾಡುವ ಮೂಲಕ ಪ್ರತಿಭಟನೆ ನಡೆಸಲಾಗಿದೆ. ಕೆಲ ಜಿಲ್ಲೆಗಳಲ್ಲಿ ಮಾತ್ರ ಬಂದ್ ಸ್ವಲ್ಪ ಮಟ್ಟಿಗೆ ಯಶಸ್ವಿಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...