alex Certify
ಕನ್ನಡ ದುನಿಯಾ       Mobile App
       

Kannada Duniya

ಕರ್ನಾಟಕ ಬಂದ್ ಇಲ್ಲ: ರಜನಿ, ಕಮಲ್ ಗೆ ಶಾಕ್ ಕೊಟ್ಟ ವಾಟಾಳ್

ಬೆಂಗಳೂರು: ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ವಿಚಾರವಾಗಿ ಏಪ್ರಿಲ್ 12 ರಂದು ಕರೆ ನೀಡಲಾಗಿದ್ದ ಬಂದ್ ವಾಪಸ್ ಪಡೆಯಲಾಗಿದೆ.

ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಏಪ್ರಿಲ್ 12 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿತ್ತು. ಅಂದು ಬಂದ್ ಮಾಡುವುದಿಲ್ಲ, ಬದಲಿಗೆ ರಾಜಭನವಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

ಕಾವೇರಿ ನಿರ್ವಹಣಾ ಮಂಡಳಿ ವಿಚಾರವನ್ನು ನಟರಾದ ರಜನಿಕಾಂತ್ ಮತ್ತು ಕಮಲಹಾಸನ್ ಅವರು ಗಂಭೀರವಾಗಿ ಪರಿಗಣಿಸಿದ್ದಾರೆ. ಅವರ ಚಿತ್ರಗಳನ್ನು ರಾಜ್ಯದಲ್ಲಿ ಬ್ಯಾನ್ ಮಾಡಲಾಗುವುದು. ರಜನಿಕಾಂತ್ ಮತ್ತು ಕಮಲಹಾಸನ್ ಅವರಿಗೆ ತಲೆಕೆಟ್ಟಿದೆ. ಅವರ ಚಿತ್ರಗಳನ್ನು ರಾಜ್ಯದಲ್ಲಿ ಯಾರೂ ಖರೀದಿ ಮಾಡಬಾರದು ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...