alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯ ಬಿಜೆಪಿ ಕಚ್ಚಾಟ ದೆಹಲಿಗೆ ಶಿಫ್ಟ್

download

ಸಂಗೊಳ್ಳಿ ರಾಯಣ್ಣ ಸಂಘಟನೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯಲ್ಲಿ ಶುರುವಾಗಿರುವ ಕಚ್ಚಾಟಕ್ಕೆ ಫುಲ್ ಸ್ಟಾಪ್ ಹಾಕಲು ಕೇಂದ್ರ ನಿರ್ಧರಿಸಿದೆ. ಶುಕ್ರವಾರ ರಾಜ್ಯ ನಾಯಕರ ತಿಕ್ಕಾಟಕ್ಕೆ ಅಂತಿಮ ಪರದೆ ಬೀಳುವ ಸಾಧ್ಯತೆ ಇದೆ.

ಬಿಜೆಪಿ ವರಿಷ್ಠರು ಯಡಿಯೂರಪ್ಪ ಹಾಗೂ ಈಶ್ವರಪ್ಪ ನಡುವೆ ನಡೆಯುತ್ತಿರುವ ಜಗಳಕ್ಕೆ ತೆರೆ ಎಳೆಯಲು ನಿರ್ಧರಿಸಿದ್ದಾರೆ. ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜ್ಯ ನಾಯಕರಿಗೆ ಬುಲಾವ್ ನೀಡಿದ್ದಾರೆ.  ಯಡಿಯೂರಪ್ಪ, ಈಶ್ವರಪ್ಪ, ಸದಾನಂದ ಗೌಡ, ಅನಂತ್ ಕುಮಾರ್, ಜಗದೀಶ್ ಶೆಟ್ಟರ್, ಸಂತೋಷ್  ಅವರಿಗೆ ದೆಹಲಿಗೆ ಬರುವಂತೆ ಕರೆ ಬಂದಿದೆ.

ಜನವರಿ 27 ರಂದು ಅಮಿತ್ ಶಾ ಮನೆಯಲ್ಲಿ ಸಭೆ ನಡೆಯಲಿದೆ. ಆರ್ ಎಸ್ ಎಸ್ ನಾಯಕರೂ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...