alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಎಂ ಶೃಂಗೇರಿ ಭೇಟಿಗೆ ಬಿಜೆಪಿ ಟ್ವೀಟ್ ವ್ಯಂಗ್ಯ

ಬೆಂಗಳೂರು: ಶೃಂಗೇರಿಯಲ್ಲಿ ವಿಶೇಷ ಪೂಜೆ-ಹೋಮ-ಹವನ ಮಾಡುತ್ತಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕುರಿತು ಬಿಜೆಪಿ ವ್ಯಂಗ್ಯವಾಡಿದ್ದು, ಈಗಲಾದರೂ ಸಿಎಂ ಮನಸ್ಸು ಪರಿವರ್ತನೆಯಾಗಲಿ ಎಂದು ಹೇಳಿದೆ.

ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, ಶೃಂಗೇರಿ ಶಾರದಾಂಬೆಯ ದರ್ಶನದಿಂದ ಸಿಎಂ ಮನಸ್ಸು ಪರಿವರ್ತನೆಯಾಗಿ, ದಂಗೆ-ದಂಧೆಯನ್ನು ಬಿಟ್ಟು, ನನೆಗುದಿಗೆ ಬಿದ್ದಿರುವ ನಾಡಿನ ಅಭಿವೃದ್ಧಿಯತ್ತ ಗಮನ ಹರಿಸುವ ಸದ್ಬುದ್ಧಿಯನ್ನು ದೇವಿ ಕರುಣಿಸಲಿ ಎಂದು ಹೇಳಿದೆ.

ನಿರಂತರವಾಗಿ ನಡೆಯುತ್ತಿರುವ ದೇಗುಲ ಪ್ರವಾಸದಂತೆ, ರಾಜ್ಯ ಪ್ರವಾಸವನ್ನೂ ಮಾಡುವ ಮನಸ್ಸನ್ನು ಅನುಗ್ರಹಿಸಲಿ. ಶುಭಪ್ರಯಾಣ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಎಂದು ಹೇಳಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...