alex Certify
ಕನ್ನಡ ದುನಿಯಾ       Mobile App
       

Kannada Duniya

ಫೆಬ್ರವರಿ 16 ರಂದು ರಾಜ್ಯ ಬಜೆಟ್

2018 – 2019 ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಫೆ.16 ರಂದು ಮಂಡಿಸಲಿದ್ದಾರೆ.

ವಿಧಾನ ಪರಿಷತ್ ಸಭಾಪತಿ ಡಿ.ಹೆಚ್. ಶಂಕರಮೂರ್ತಿ ಅವರು ಫೆ.16 ರಂದು ಸಿದ್ದರಾಮಯ್ಯನವರು ರಾಜ್ಯ ಬಜೆಟ್ ಮಂಡಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಫೆಬ್ರವರಿ 5 ರಿಂದ 9 ರವರೆಗೆ ವಿಧಾನಮಂಡಲ ಜಂಟಿ ಅಧಿವೇಶನ ನಡೆಯಲಿದ್ದು, 5 ರಂದು ರಾಜ್ಯಪಾಲ ವಜೂಬಾಯ್ ವಾಲಾ ಅವರು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರದಲ್ಲಿರುವುದರಿಂದ ಸಿದ್ದರಾಮಯ್ಯ ಮಂಡಿಸಲಿರುವ ಬಜೆಟ್ ಭಾರೀ ಕುತೂಹಲ ಮೂಡಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...