alex Certify
ಕನ್ನಡ ದುನಿಯಾ       Mobile App
       

Kannada Duniya

ಈ ವೆಬ್ ಸೈಟ್ ಗಳಲ್ಲಿ ಲಭ್ಯವಾಗಲಿದೆ ಸಿಇಟಿ ಫಲಿತಾಂಶ

ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೊಂದು ಮಹತ್ವದ ಸುದ್ದಿ ಇಲ್ಲಿದೆ. ಸಿಇಟಿ ಪರೀಕ್ಷಾ ಫಲಿತಾಂಶ ಇಂದು ಹೊರಬೀಳಲಿದೆ.

ಬೆಳಗ್ಗೆ 11 ಗಂಟೆಗೆ ಪರೀಕ್ಷಾ ಪ್ರಾಧಿಕಾರದಿಂದ ಸುದ್ದಿಗೋಷ್ಠಿ ನಡೆಸಲಾಗುತ್ತಿದ್ದು, ಮಧ್ಯಾಹ್ನ 1 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ. ಮೂರು ಗಂಟೆ ನಂತರ ಪ್ರಾಧಿಕಾರದ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

ಸಿಇಟಿ ಫಲಿತಾಂಶ ಯಾವಾಗ ಪ್ರಕಟಗೊಳ್ಳುವುದೆಂದು ಕಾತರದಿಂದ ನಿರೀಕ್ಷಿಸುತ್ತಿದ್ದ ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರಾಧಿಕಾರದ ಪ್ರಕಟಣೆ ಸಂತಸ ತಂದಿದೆ. ಫಲಿತಾಂಶ ಈ ಕೆಳಕಂಡ ವೆಬ್ ಸೈಟ್ ಗಳಲ್ಲಿ ಲಭ್ಯವಾಗಲಿದೆ. http://kea.kar.nic.in, http://cet.kar.nic.in ಹಾಗೂ http://karresults.nic.in

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...