alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆ : ರಾಜ್ಯಪಾಲರ ಭೇಟಿಗೆ ಯಡಿಯೂರಪ್ಪ

ಜೆಡಿಎಸ್ ಮೈತ್ರಿ ಬಗ್ಗೆ ಬಿಜೆಪಿ ಸಿಎಂ ಅಭ್ಯರ್ಥಿ ಯಡಿಯೂರಪ್ಪ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಎಲ್ಲ ಕ್ಷೇತ್ರಗಳ ಫಲಿತಾಂಶ ಬಂದ ಮೇಲೆ ಮುಂದಿನ ನಡೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಯಡಿಯೂರಪ್ಪ, ಬಿಜೆಪಿಗೆ ಜನ ಬೆಂಬಲ ಸಿಕ್ಕಿದೆ. ಅಂತಿಮ ಫಲಿತಾಂಶ ಬಂದ ನಂತ್ರ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ. ಈ ಬಗ್ಗೆ ನಾಯಕರ ಜೊತೆ ಮಾತುಕತೆ ನಡೆದಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಹಾಗೆ ರಾಜ್ಯಪಾಲರ ಜೊತೆ ಯಡಿಯೂರಪ್ಪ ಮಾತುಕತೆ ನಡೆಸಲು ಮುಂದಾಗಿದ್ದಾರೆ. ಸರ್ಕಾರ ರಚನೆಗೆ ಅವಕಾಶ ಕೋರಲಿದ್ದಾರೆ ಎನ್ನಲಾಗ್ತಿದೆ.

ಈ ಮಧ್ಯೆ ಮಾಜಿ ಪ್ರಧಾನಿ ದೇವೇಗೌಡರಿಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಅತಂತ್ರ ಫಲಿತಾಂಶ ತಿಳಿದ ಸೋನಿಯಾ ಗಾಂಧಿ ದೇವೇಗೌಡರಿಗೆ ಕರೆ ಮಾಡಿ ಮಾತನಾಡಿದ್ದಾರೆ. ಒಂದು ಕಡೆ ಜೆಡಿಎಸ್ ಅಂಗಳದಲ್ಲಿ ಬಾಲ್ ಇದ್ರೆ ಇನ್ನೊಂದು ಕಡೆ ರಾಜ್ಯಪಾಲರ ನಿರ್ಧಾರ ಕೂಡ ಮಹತ್ವ ಪಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...