alex Certify
ಕನ್ನಡ ದುನಿಯಾ       Mobile App
       

Kannada Duniya

ಪುತ್ರನ ರಾಜಕೀಯ ಎಂಟ್ರಿಗೆ ಹೀಗಿದೆ ಸಿ.ಎಂ. ಪ್ಲಾನ್

ಮೈಸೂರು: ರಾಜ್ಯದಲ್ಲಿ 2 ದಿನ ಪ್ರವಾಸ ಕೈಗೊಂಡಿರುವ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಮೈಸೂರಿನ ಸರ್ಕಾರಿ ಅತಿಥಿಗೃಹದಲ್ಲಿ ತಂಗಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪುತ್ರ ಡಾ. ಯತೀಂದ್ರ ವರುಣಾ ಕ್ಷೇತ್ರದಲ್ಲಿ, ಲೋಕೋಪಯೋಗಿ ಇಲಾಖೆ ಸಚಿವ ಡಾ. ಹೆಚ್.ಸಿ. ಮಹಾದೇವಪ್ಪ ಅವರ ಪುತ್ರ ಸುನಿಲ್ ಬೋಸ್, ಟಿ.ನರಸೀಪುರ ಕ್ಷೇತ್ರದಿಂದ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ.

ಅತಿಥಿಗೃಹದಲ್ಲಿದ್ದ ರಾಹುಲ್ ಗಾಂಧಿ ಅವರಿಗೆ ಸಿ.ಎಂ. ಹಾಗೂ ಮಹಾದೇವಪ್ಪ ತಮ್ಮ ಪುತ್ರರನ್ನು ಪರಿಚಯಿಸಿಕೊಟ್ಟಿದ್ದಾರೆ. ಯತೀಂದ್ರ ಹಾಗೂ ಸುನಿಲ್ ಬೋಸ್ ರಾಜಕೀಯ ಎಂಟ್ರಿಗೆ ಈಗಾಗಲೇ ಪೂರ್ವ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಪುತ್ರರಿಗೆ ಟಿಕೆಟ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಉಭಯ ನಾಯಕರು ರಾಹುಲ್ ಗಾಂಧಿ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...