alex Certify
ಕನ್ನಡ ದುನಿಯಾ       Mobile App
       

Kannada Duniya

ಮೇ 12 ರಂದು ಒಂದೇ ಹಂತದಲ್ಲಿ ಮತದಾನ, ಇಂದಿನಿಂದಲೇ ನೀತಿ ಸಂಹಿತೆ ಜಾರಿ

ಕರ್ನಾಟಕ ವಿಧಾನಸಭಾ ಚುನಾವಣಾ ದಿನಾಂಕವನ್ನು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಒ.ಪಿ. ರಾವತ್ ನವದೆಹಲಿಯಲ್ಲಿಂದು ಘೋಷಿಸಿದ್ದು, ಮೇ 12 (ಶನಿವಾರ) ರಂದು ಒಂದೇ ಹಂತದಲ್ಲಿ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ರಾಜ್ಯದಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದ್ದು, ಮತದಾನಕ್ಕಾಗಿ ಇವಿಎಂ ಗಳ ಜೊತೆ ವಿವಿಪ್ಯಾಟ್ ಬಳಸಿಕೊಳ್ಳಲಾಗುತ್ತಿದೆ. ಮೇ 15 ರ ಮಂಗಳವಾರದಂದು ಮತ ಎಣಿಕೆ ನಡೆಯಲಿದ್ದು, ಅಂದೇ ಫಲಿತಾಂಶ ಹೊರ ಬೀಳಲಿದೆ.

ಚುನಾವಣಾ ವೇಳಾಪಟ್ಟಿ

ಚುನಾವಣೆ ಘೋಷಣೆಯಾದ ದಿನಾಂಕ -ಮಾರ್ಚ್ 27

ಮತದಾನದ ದಿನಾಂಕ – ಮೇ 12

ಮತ ಎಣಿಕೆ ದಿನಾಂಕ – ಮೇ 15

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...