alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯಪಾಲರ ಭೇಟಿಗೆ ಹೊರಟ ಸಿದ್ಧರಾಮಯ್ಯ: ಬಿಜೆಪಿ ವಿರುದ್ಧ ಕಿಡಿ

ಶಾಸಕಾಂಗ ಸಭೆ ಬಳಿಕ ಸಿದ್ಧರಾಮಯ್ಯ ರಾಜ್ಯಪಾಲರ ಭೇಟಿಗೆ ಹೊರಟಿದ್ದಾರೆ. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಹರಿಹಾಯ್ದರು. ರಾಜ್ಯಪಾಲರು ನಮಗೆ ಅವಕಾಶ ನೀಡಬೇಕು ಎಂದ್ರು.

ಕೆಪಿಸಿಸಿ ಕಚೇರಿ ಮುಂದೆ ಮಾತನಾಡಿದ ಸಿದ್ಧರಾಮಯ್ಯ, ಕಾಂಗ್ರೆಸ್-ಜೆಡಿಎಸ್ ಸೇರಿ 117 ಶಾಸಕರಿದ್ದೇವೆ. ನಮಗೆ ಸರ್ಕಾರ ರಚಿಸಲು ರಾಜ್ಯಪಾಲರು ಅವಕಾಶ ನೀಡಬೇಕು ಎಂದ್ರು. ಇದೇ ವೇಳೆ ಬಿಜೆಪಿ ಕ್ರಮವನ್ನು ಖಂಡಿಸಿದ್ರು. ಬಿಜೆಪಿ ದೊಡ್ಡ ಮಟ್ಟದಲ್ಲಿ ಕುದುರೆ ವ್ಯಾಪಾರ ಶುರು ಮಾಡಿದೆ. ಬಿಜೆಪಿಯದ್ದು ಅಸಂವಿಧಾನಿಕ ನಡೆ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.

ಸದ್ಯ ಸಿದ್ಧರಾಮಯ್ಯ ಹಾಗೂ ಕುಮಾರಸ್ವಾಮಿ ರಾಜ್ಯಪಾಲರ ಭೇಟಿಗೆ ಹೊರಟಿದ್ದಾರೆ. ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಇಬ್ಬರು ನಾಯಕರು ಅವಕಾಶ ಕೋರಲಿದ್ದಾರೆ.

 

 

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...