alex Certify
ಕನ್ನಡ ದುನಿಯಾ       Mobile App
       

Kannada Duniya

ಕನ್ನಡಿಗರ ಹೆಮ್ಮೆಗೆ ಕಾರಣವಾಗುತ್ತೆ ಈ ಸುದ್ದಿ

ಕನ್ನಡಿಗರ ಹಬ್ಬ, ಕನ್ನಡ ರಾಜ್ಯೋತ್ಸವ ಆಚರಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಕನ್ನಡಿಗರು ಹೆಮ್ಮೆ ಪಡುವಂತಹ ಸುದ್ದಿಯೊಂದು ಇಲ್ಲಿದೆ. ದೇಶದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿನ ಕಲಿಕಾ ಮಟ್ಟಕ್ಕೆ ಹೋಲಿಸಿದರೆ ಕರ್ನಾಟಕದ ಮಕ್ಕಳು ಇತರೆ ರಾಜ್ಯದ ಮಕ್ಕಳನ್ನು ಮೀರಿಸಿದ್ದಾರೆ.

ರಾಷ್ಟ್ರೀಯ ಸಾಧನಾ ಸಮೀಕ್ಷೆಯ ವರದಿಯಲ್ಲಿ ಈ ವಿಚಾರ ತಿಳಿದು ಬಂದಿದ್ದು, ಶಿಕ್ಷಕರು ಬೋಧಿಸುವುದನ್ನು ಅರ್ಥ ಮಾಡಿಕೊಳ್ಳುವಲ್ಲಿ ಕರ್ನಾಟಕದ ಶೇಕಡಾ 88ರಷ್ಟು ವಿದ್ಯಾರ್ಥಿಗಳು ಯಶಸ್ವಿಯಾಗಿದ್ದಾರೆ ಎಂದು ತಿಳಿಸಲಾಗಿದೆ.

ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ, ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿ ಸಹಯೋಗದೊಂದಿಗೆ ನಡೆಸಿದ ಸಮೀಕ್ಷೆಯಲ್ಲಿ ಈ ಫಲಿತಾಂಶ ಹೊರಬಿದ್ದಿದೆ.

Subscribe Newsletter

Get latest updates on your inbox...

Opinion Poll

  • ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಮುಂದುವರೆಯಲಿದೆಯಾ ದೋಸ್ತಿ ಸರ್ಕಾರ...?

    View Results

    Loading ... Loading ...