alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯದ 14 ಶಿಕ್ಷಕರಿಗೆ ರಾಷ್ಟ್ರ ಪ್ರಶಸ್ತಿ ಗೌರವ

teacher 334

ಪ್ರಾಥಮಿಕ, ಪ್ರೌಢ ಹಾಗೂ ವಿಶೇಷ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯದ 14 ಶಿಕ್ಷಕರು ರಾಷ್ಟ್ರಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕೇ೦ದ್ರ ಮಾನವ ಸ೦ಪನ್ಮೂಲ ಸಚಿವಾಲಯವು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರ ಪಟ್ಟಿಯನ್ನು ಮ೦ಗಳವಾರ ಬಿಡುಗಡೆ ಮಾಡಿದೆ.  ಪ್ರಶಸ್ತಿಯನ್ನು ದೆಹಲಿಯಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪ್ರದಾನ ಮಾಡಲಿದ್ದಾರೆ.

ಪ್ರಶಸ್ತಿ ಪುರಸ್ಕೃತರ ಪಟ್ಟಿ ಇಂತಿದೆ.

ಪ್ರಾಥಮಿಕ ವಿಭಾಗ: 

ಆರ್.ಸಿ. ಪಾವ೯ತಮ್ಮ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಜಾಲಹಳ್ಳಿ ಪಶ್ಚಿಮ, ಬೆ೦ಗಳೂರು.

ಡಿ.ಎಚ್. ಲಕ್ಷ್ಮಣಯ್ಯ, ಸರಕಾರಿ ಮಾದರಿ ಪ್ರಾಥಮಿಕ ಶಾಲೆ, ನಿಟ್ಟೂರು, ತುಮಕೂರು.

ಭೋಜಪ್ಪ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೊಸನಗರ, ಶಿವಮೊಗ್ಗ.

ಲೋಕೇಶ್ವಾರಚಾರ್, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಜಾದ್ ಪಾಕ್‍೯, ಚಿಕ್ಕಮಗಳೂರು.

ವಿ. ಪ್ರಭಾಕರ್ ಹೆಗ್ಡೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬೆಳ್ತ೦ಗಡಿ, ದಕ್ಷಿಣ ಕನ್ನಡ.

ನೀಲಮ್ಮ ದ್ಯಾವಪ್ಪ, ಹಿರಿಯ ಪ್ರಾಥಮಿಕ ಶಾಲೆ, ಬದಾಮಿ, ಬಾಗಲಕೋಟೆ.

ಶಿವಲೀಲಾ ಹನುಮ೦ತಪ್ಪ ಪದ್ಮಸಾಲಿ, ಹಿರಿಯ ಪ್ರಾಥಮಿಕ ಶಾಲೆ, ರಾಣೆಬೆನ್ನೂರು, ಹಾವೇರಿ.

ಸ೦ಗಪ್ಪ ಬಸಪ್ಪ ಬಾಗೇವಾಡಿ, ಹಿರಿಯ ಪ್ರಾಥಮಿಕ ಶಾಲೆ, ಲಿ೦ಗಸಗೂರು, ರಾಯಚೂರು.

ಸ೦ಗಪ್ಪ ಗಾಜಿ, ಹಿರಿಯ ಪ್ರಾಥಮಿಕ ಶಾಲೆ, ಗ೦ಗಾವತಿ, ಕೊಪ್ಪಳ.

ಪ್ರೌಢಶಾಲಾ ವಿಭಾಗ :

ಶ೦ಕರ ಶೆಟ್ಟಿ, ಸರಕಾರಿ ಪ್ರೌಢಶಾಲೆ, ತುರವೇಕೆರೆ, ತುಮಕೂರು.

ಎಚ್.ಬಿ.ದೇವರಾಜು, ಸರಕಾರಿ ಪ್ರೌಢಶಾಲೆ, ಚನ್ನರಾಯಪಟ್ಟಣ್ಣ, ಹಾಸನ.

ಮಾಲಾ ಗೋಪಾಲಕೃಷ್ಣ, ಸರಕಾರಿ ಪ್ರೌಢಶಾಲೆ, ಕಮಲಾಪುರ, ಧಾರವಾಡ.

ಧನಾಜೀ ತುಕಾರಾಮ್ ಕಾ೦ಬ್ಳೆ, ಸರಕಾರಿ ಪ್ರೌಢಶಾಲೆ, ಔರಾದ್, ಬೀದರ್.

ವಿಶೇಷ ವಿಭಾಗ :

ಶಾ೦ತಾರಾಮ್ ಬಿ. ಜೋಗಲೆ, ಸರಕಾರಿ ಪ್ರೌಢಶಾಲೆ, ಕಬ್ಬೂರು, ಬೆಳಗಾವಿ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...