alex Certify
ಕನ್ನಡ ದುನಿಯಾ       Mobile App
       

Kannada Duniya

ಲಾಕರ್ ಓಪನ್ ಗೆ ಡಿಕೆಶಿ ಮನೆಗೆ ಬಂದ ಕೀ ತಯಾರಕರು

dks-dd-key-d

ಬೆಂಗಳೂರು: ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮನೆ ಮೇಲೆ ಐ.ಟಿ. ಅಧಿಕಾರಿಗಳು ದಾಳಿ ಮಾಡಿದ್ದು, 2 ದಿನಗಳಿಂದ ಪರಿಶೀಲನೆ ನಡೆಸಿದ್ದಾರೆ.

ಸದಾಶಿವ ನಗರದಲ್ಲಿರುವ ಡಿ.ಕೆ. ಶಿವಕುಮಾರ್ ಮನೆಯಲ್ಲಿ ರಹಸ್ಯ ಲಾಕರ್ ಗಳನ್ನು ಓಪನ್ ಮಾಡಲು ಐ.ಟಿ. ಅಧಿಕಾರಿಗಳು ಹರಸಾಹಸ ನಡೆಸಿದ್ದಾರೆ.

ಲಾಕರ್ ಓಪನ್ ಮಾಡಲು ಡಿ.ಕೆ. ಶಿವಕುಮಾರ್ ನಿರಾಕರಿಸಿದ ಹಿನ್ನಲೆಯಲ್ಲಿ ಕೀ ಮಾಡುವವರನ್ನು ಕರೆತರಲಾಗಿದೆ. ಲಾಕರ್ ಗಳನ್ನು ಓಪನ್ ಮಾಡಿದರೆ, ಇನ್ನಷ್ಟು ಸಂಪತ್ತಿನ ಮಾಹಿತಿ ಲಭ್ಯವಾಗಲಿರುವ ಹಿನ್ನಲೆಯಲ್ಲಿ ಅಧಿಕಾರಿಗಳು ನಕಲಿ ಕೀ ತಯಾರಕರನ್ನು ಕರೆಸಿದ್ದಾರೆ.

ಲಾಕರ್ ಓಪನ್ ಮಾಡಲು ಪ್ರಯತ್ನಿಸಲಾಗಿದೆ ಎಂದು ಹೇಳಲಾಗಿದೆ. ನಿನ್ನೆ ಬೆಳಿಗ್ಗೆಯಿಂದ ಐ.ಟಿ. ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...