alex Certify
ಕನ್ನಡ ದುನಿಯಾ       Mobile App
       

Kannada Duniya

ಉದ್ಯಮಿಗಳನ್ನು ಹತ್ಯೆ ಮಾಡಿದ್ದ ಆರೋಪಿಗಳು ಅರೆಸ್ಟ್

ಬೆಂಗಳೂರಿನಲ್ಲಿ ಇಬ್ಬರು ರಿಯಲ್ ಎಸ್ಟೇಟ್ ಉದ್ಯಮಿಗಳನ್ನು ಅಪಹರಿಸಿ ಹತ್ಯೆ ಮಾಡಿದ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಜೂನ್ 27 ರಂದು ರಾಜರಾಜೇಶ್ವರಿ ನಗರದಲ್ಲಿ ಉದ್ಯಮಿ ಪ್ರಸಾದ್ ಬಾಬು ಹಾಗೂ ಗಿರಿನಗರದಲ್ಲಿ ಬಾಲಾಜಿ ಎಂಬವರನ್ನು ಅಪಹರಿಸಿದ್ದ ಅಪಹರಣಕಾರರು ಬಳಿಕ ಹತ್ಯೆಗೈದಿದ್ದರು.

ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದ ಪೊಲೀಸರು, ಈಗ ಅನಿಲ್, ತೇಜಸ್ ಹಾಗೂ ಮಣಿ ಎಂಬವರನ್ನು ಬಂಧಿಸಿದ್ದು, ವಿಚಾರಣೆ ವೇಳೆ ಸುಪಾರಿ ಪಡೆದು ಈ ಹತ್ಯೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...