alex Certify
ಕನ್ನಡ ದುನಿಯಾ       Mobile App
       

Kannada Duniya

ಪಕ್ಕದ ಮನೆಗೆ ನುಗ್ಗಿ ಬೆತ್ತಲೆಗೊಳಿಸಿ ನೀಚಕೃತ್ಯ

ಕೊಡಗು: ಬಾಲಕಿಯನ್ನು ವಿವಸ್ತ್ರಗೊಳಿಸಿ ವಿಡಿಯೊ ಮಾಡಿದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಡಗು ಜಿಲ್ಲೆ ಸೋಮವಾರ ಪೇಟೆ ತಾಲ್ಲೂಕಿನ ಗ್ರಾಮದಲ್ಲಿ ಪೋಷಕರು ಇಲ್ಲದ ವೇಳೆ, 6 ನೇ ತರಗತಿ ಓದುತ್ತಿರುವ ಬಾಲಕಿಯ ಮನೆಗೆ ನುಗ್ಗಿದ ಪಕ್ಕದ ಮನೆಯ 10 ನೇ ತರಗತಿ ಬಾಲಕ ಇಂತಹ ಕೃತ್ಯವೆಸಗಿದ್ದಾನೆ.

ಬಾಲಕ ಮನೆಯೊಳಗೆ ನುಗ್ಗಿ ಬಾಲಕಿಯನ್ನು ವಿವಸ್ತ್ರಗೊಳಿಸಿ ಮೊಬೈಲ್ ನಲ್ಲಿ ವಿಡಿಯೊ ಚಿತ್ರೀಕರಣ ಮಾಡಿದ್ದಾನೆ. ಪ್ರಕರಣ 10 ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಬಾಲಕಿಯ ಪೋಷಕರು ಶನಿವಾರ ಸಂತೆ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಬಾಲಕನನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...