alex Certify
ಕನ್ನಡ ದುನಿಯಾ       Mobile App
       

Kannada Duniya

ಮರಕ್ಕೆ ಆಟೋ ಡಿಕ್ಕಿಯಾಗಿ 3 ಮಂದಿ ಸಾವು

ಕೋಲಾರ: ಮರಕ್ಕೆ ಆಟೋ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕು ಗಾಜಲಬಾವಿ ಬಳಿ ನಡೆದಿದೆ.

ಬಂಗಾರಪೇಟೆ ತಾಲ್ಲೂಕು ಸುಣ್ಣಕುಪ್ಪಂ ಗ್ರಾಮದ ಭಾಸ್ಕರ(35), ಪಾರ್ವತಮ್ಮ(38), ಗೌರಮ್ಮ ಮೃತಪಟ್ಟವರು. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಮುಳಬಾಗಿಲು ಮತ್ತು ಕೋಲಾರ ಆಸ್ಪತ್ರೆಗೆ ಸೇರಿಸಲಾಗಿದೆ.

ಖಾದ್ರಿಪುರ ಶನೇಶ್ವರ ದೇವಾಲಯಕ್ಕೆ ಹೋಗಿದ್ದ ಇವರೆಲ್ಲಾ ಗೂಡ್ಸ್ ಆಟೋದಲ್ಲಿ ಊರಿಗೆ ವಾಪಸ್ ಆಗುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿದ ಆಟೋ ಮರಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...