alex Certify
ಕನ್ನಡ ದುನಿಯಾ       Mobile App
       

Kannada Duniya

ಬಸ್ ಗೆ ಕಾರ್ ಡಿಕ್ಕಿಯಾಗಿ ಮೂವರ ದುರ್ಮರಣ

kolar-acc

ಕೋಲಾರ: ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಕಾರ್ ಡಿಕ್ಕಿಯಾಗಿ ಮೂವರು ಮೃತಪಟ್ಟ ಘಟನೆ ಕೋಲಾರದ ಮಡೇರಹಳ್ಳಿಯ ಬಳಿ ರಾಷ್ಟ್ರೀಯ ಹೆದ್ದಾರಿ 7 ರಲ್ಲಿ ನಡೆದಿದೆ.

ಶ್ರೀಹರಿ, ರೋಹನ್, ಸುಭಾಷ್ ಮೃತಪಟ್ಟವರು. ಬೆಂಗಳೂರಿನಿಂದ ಕಾರಿನಲ್ಲಿ ಬರುವಾಗ, ಚಾಲಕನ ನಿಯಂತ್ರಣ ತಪ್ಪಿದ ಕಾರ್ ಡಿವೈಡರ್ ಗೆ ಡಿಕ್ಕಿ ಹೊಡೆದು ಬಳಿಕ ಬಸ್ ಗೆ ಗುದ್ದಿದೆ.

ಅಪಘಾತದಲ್ಲಿ ಮೂವರು ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...