alex Certify
ಕನ್ನಡ ದುನಿಯಾ       Mobile App
       

Kannada Duniya

ಮರಕ್ಕೆ ಲಾರಿ ಡಿಕ್ಕಿಯಾಗಿ ಇಬ್ಬರ ಸಾವು

kolar-acc-d

ಕೋಲಾರ: ಮರಕ್ಕೆ ಲಾರಿ ಡಿಕ್ಕಿಯಾಗಿ ಇಬ್ಬರು ಸಾವು ಕಂಡ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ದೊಡ್ಡ ಕಡತೂರು ಗ್ರಾಮದ ಬಳಿ ನಡೆದಿದೆ.

ರಮೇಶ್(28), ನಾಗರಾಜ್(30) ಮೃತಪಟ್ಟವರು. ಲಾರಿಯಲ್ಲಿ ಕೂಲಿ ಕಾರ್ಮಿಕರನ್ನು ಕೆಲಸಕ್ಕೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿದ ಲಾರಿ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಮಾಲೂರು ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳಕ್ಕೆ ಮಾಲೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...