alex Certify
ಕನ್ನಡ ದುನಿಯಾ       Mobile App
       

Kannada Duniya

ಆನೆ ದಾಳಿಗೆ ಬಲಿಯಾದ ವ್ಯಕ್ತಿ

ಕೋಲಾರ: ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ಮರಿದಘಟ್ಟ ಗ್ರಾಮದಲ್ಲಿ ಆನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ.

ಕುರಬೂರಿನ ಕಿಟ್ಟಪ್ಪ(55) ಮೃತಪಟ್ಟವರೆಂದು ಗುರುತಿಸಲಾಗಿದೆ. ಕರ್ನಾಟಕ –ತಮಿಳುನಾಡು ಗಡಿಭಾಗದಲ್ಲಿರುವ ಮದಿಘಟ್ಟ ಗ್ರಾಮದಲ್ಲಿ ಕಿಟ್ಟಪ್ಪರ ಮೇಲೆ ಆನೆ ದಾಳಿ ಮಾಡಿದ್ದು, ಅವರು ಮೃತಪಟ್ಟಿದ್ದಾರೆ. ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಂಡರ್ಸನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ತೆರಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...