alex Certify
ಕನ್ನಡ ದುನಿಯಾ       Mobile App
       

Kannada Duniya

ಗದ್ದೆಯಲ್ಲಿದ್ದ ರೈತನ ಕೊಂದ ಕಾಡಾನೆ

ಕೋಲಾರ: ಭತ್ತದ ಗದ್ದೆಯಲ್ಲಿದ್ದ ರೈತನ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ಸಾಕರಸನಹಳ್ಳಿ ಸಮೀಪ ನಡೆದಿದೆ.

ರೈತ ನಾಗರಾಜ್(47) ಗದ್ದೆಯಲ್ಲಿದ್ದ ವೇಳೆ ಕಾಡಾನೆ ದಾಳಿ ಮಾಡಿದ್ದು, ನಾಗರಾಜ್ ಅವರನ್ನು ತುಳಿದು ಕೊಂದು ಹಾಕಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಭಾಗದಲ್ಲಿ ಕಾಡಾನೆಗಳ ಹಾವಳಿಯಿಂದ ಭೀತಿ ಇದ್ದು, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...