alex Certify
ಕನ್ನಡ ದುನಿಯಾ       Mobile App
       

Kannada Duniya

ಜೈಲಲ್ಲೇ ಹೀಗೆ ಮಾಡ್ಕೊಂಡಿದ್ದಾನೆ ಕೈದಿ….

ಕೋಲಾರ: ವಿಚಾರಣಾಧೀನ ಕೈದಿಯೊಬ್ಬ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೋಲಾರ ಜಿಲ್ಲೆ ಕೆ.ಜಿ.ಎಫ್. ಉಪ ಕಾರಾಗೃಹದಲ್ಲಿ ನಡೆದಿದೆ.

ಆಂಡರ್ ಸನ್ ಪೇಟೆ ನಿವಾಸಿ ಸಂಪತ್ ಕುಮಾರ್ ಅಲಿಯಾಸ್ ಅಪ್ಪು(45) ಕತ್ತು ಕೊಯ್ದುಕೊಂಡವ. ಗಂಭೀರವಾಗಿ ಗಾಯಗೊಂಡಿರುವ ಸಂಪತ್ ಕುಮಾರ್ ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಪೊಲೀಸರು ಮಾಹಿತಿ ಪಡೆದುಕೊಂಡಿದ್ದು, ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...