alex Certify
ಕನ್ನಡ ದುನಿಯಾ       Mobile App
       

Kannada Duniya

ಕೆರೆಯಲ್ಲಿ ಮಹಿಳೆ, ಮಕ್ಕಳಿಬ್ಬರ ಶವ ಪತ್ತೆ

ಕೋಲಾರ: ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಶೆಟ್ಟಿಮಾದವಂಗಲ ಕೆರೆಯಲ್ಲಿ ಮಹಿಳೆ, ಮಕ್ಕಳಿಬ್ಬರ ಶವ ಪತ್ತೆಯಾಗಿವೆ.

35 ವರ್ಷದ ಮಹಿಳೆ, 7 ವರ್ಷದ ಬಾಲಕಿ, 5 ವರ್ಷದ ಬಾಲಕನ ಶವ ಕಂಡು ಬಂದಿದ್ದು, ಮೃತರ ಮೈಮೇಲೆ ಗಾಯದ ಗುರುತುಗಳು ಕಂಡು ಬಂದಿವೆ.

ಈ ಮೂವರನ್ನು ಬೇರೆ ಕಡೆ ಕೊಲೆ ಮಾಡಿ ಕೆರೆಗೆ ಎಸೆದಿರಬಹುದೆಂದು ಶಂಕಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...